ರಾಹುಲ್‌ ಗಾಂಧಿ ಮಾನನಷ್ಟ ಮೊಕದ್ದಮೆ ವಿಚಾರಣೆ ಮೇ 2ಕ್ಕೆ ಮುಂದೂಡಿದ ಗುಜರಾತ್‌ ಹೈಕೋರ್ಟ್‌!

msthmagaa.com:

ಮೋದಿ ಸರ್‌ನೇಮ್‌ ಹೇಳಿಕೆಗೆ ಸಂಬಂಧಿಸಿದ ಕೇಸ್‌ನ ಮುಂದಿನ ವಿಚಾರಣೆಯನ್ನ ಮೇ 2ರಂದು ನಡೆಸೋದಾಗಿ ಗುಜರಾತ್‌ ಹೈಕೋರ್ಟ್‌ ಹೇಳಿದೆ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸೂರತ್‌ ಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುಜರಾತ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ರು.

-masthmagaa.com

Contact Us for Advertisement

Leave a Reply