masthmagaa.com:

ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಹೇಳಿದೆ. ಪ್ರಮುಖವಾಗಿ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮತ್ತು ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಅಂತ KSNDMC ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply