masthmagaa.com:

ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು.. ಅಂದ್ರೆ ಎಲ್ಲಾ ಭಾಗಗಳಲ್ಲಿ ಅಕ್ಟೋಬರ್ 28ರವರೆಗೆ ಸಣ್ಣ ಮತ್ತು ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

 ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರ

-masthmagaa.com

Contact Us for Advertisement

Leave a Reply