ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ

masthmagaa.com:

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ಕೊಟ್ಟಿದೆ. ಉಳಿದ ಕಡೆಗಳಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. KSNDMC ಬಿಡುಗಡೆ ಮಾಡಿರುವ ಚಿತ್ರದ ಪ್ರಕಾರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ ಮುಂತಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

-masthmagaa.com

Contact Us for Advertisement

Leave a Reply