ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಯ್ತು? ಹವಾಮಾನ ವರದಿ ನೋಡಿ

masthmagaa.com:
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಗುಡಿಪಲ್ಲಿ ಎಂಬಲ್ಲಿ ಅತಿಹೆಚ್ಚು 25 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉಳಿದಕಡೆ ಒಣಹವೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
-masthmagaa.com

Contact Us for Advertisement

Leave a Reply