ಹುಟ್ಟುಹಬ್ಬದ ದಿನವೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಭಜನ್‌ಲಾಲ್‌ ಶರ್ಮಾ!

masthmagaa.com:

ಇದೇ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ಭಜನ್‌ಲಾಲ್‌ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ತಮ್ಮ ಬರ್ತಡೇ ದಿನವೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಉಪ ಮುಖ್ಯಮಂತ್ರಿಯಾಗಿ ಪ್ರೇಮ್‌ ಚಂದ್‌ ಬೈರವಾ ಹಾಗೂ ದಿಯಾ ಕುಮಾರಿ ಅಧಿಕಾರ ಸ್ವೀಕರಿಸಿದ್ದಾರೆ. ಇದೇ ವೇಳೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಷಾ, ಜೆ.ಪಿ.ನಡ್ಡಾ, ನಿತೀನ್‌ ಗಡ್ಕರಿ ಸೇರಿದಂತೆ ಮುಂತಾದ ಘಟಾನುಘಟಿ ನಾಯಕರು ಹಾಗೂ ಅಪಾರ ಸಂಖ್ಯೆಯಲ್ಲಿ ಕಮಲ ಪಡೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

-masthmagaa.com

Contact Us for Advertisement

Leave a Reply