ಜನವರಿ 22 ರಂದು ತೆರೆದುಕೊಳ್ಳಲಿದೆ ಅಯೋಧ್ಯೆ ಶ್ರೀರಾಮ ಮಂದಿರ!

masthmagaa.com:

ಅಯೋಧ್ಯೆ ಶ್ರೀರಾಮ ಮಂದಿರ ಜನವರಿ 22 ರಿಂದ ತೆರೆದುಕೊಳ್ಳಲಿದೆ ಅಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ʻವಿಜಯದಶಮಿ ಉತ್ಸವ್‌ʼ ಈವೆಂಟ್‌ ಉದ್ದೇಶಿಸಿ ಮಾತಾಡುವಾಗ ರಾಮ ಮಂದಿರದ ವಿಚಾರವನ್ನ ಪ್ರಸ್ತಾಪಿಸಲಾಗಿದೆ. ಈ ವೇಳೆ ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರೋ ರಾಮ ದೇವರ ವಿಗ್ರಹವನ್ನ 2024ರ ಜನವರಿ 22ರಂದು ಪ್ರತಿಷ್ಠಾಪಿಸಲಾಗುತ್ತೆ. ಅಂದು ದೇಶದೆಲ್ಲೆಡೆಯ ದೇವಸ್ಥಾನಗಳಲ್ಲಿ ನಾವು ಹಲವು ಕಾರ್ಯಕ್ರಮಗಳನ್ನ ಆಯೋಜಿಸಬಹುದು ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply