ಬಿಜೆಪಿಯ ಹಿರಿಯ ಸಂಸದನಿಗೆ ಎದೆ ನೋವು: ಆಸ್ಪತ್ರೆಗೆ ದಾಖಲು!

masthmagaa.com:

ಬಿಜೆಪಿಯ ಹಿರಿಯ ಸಂಸದ ರಮೇಶ್ ಜಿಗಜಿಣಗಿ ಎದೆನೋವು ಸಬಂಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಪುರದಿಂದ ಬಾಗಲಕೋಟೆಗೆ ಕಾರ್‌ನಲ್ಲಿ ಪ್ರಯಾಣಿಸ್ತಿದ್ದ ವೇಳೆ ಈ ಘಟನೆ ಜರುಗಿದೆ. ಹೀಗಾಗಿ ತಕ್ಷಣ ಅವ್ರನ್ನ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ತುರ್ತು ಚಿಕಿತ್ಸಾ ವಾರ್ಡ್‍ನಲ್ಲಿ ಟ್ರೀಟ್‌ಮೆಂಟ್ ನೀಡಲಾಗ್ತಿದೆ ಅಂತ ತಿಳಿದು ಬಂದಿದೆ.

-masthmagaa.com

Contact Us for Advertisement

Leave a Reply