ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಬೆದರಿಕೆ: ಮಹಾಂತಮುನಿಸ್ವಾಮಿ ಅಂದರ್‌!

masthmagaa.com:

ಹಿಂದೂ ಹೆಣ್ಮಕ್ಕಳ ವಿಚಾರಕ್ಕೆ ಬಂದ್ರೆ ಮುಸ್ಲಿಂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡೋದಾಗಿ ಬೆದರಿಕೆ ಹಾಕಿದ್ದ ಉತ್ತರ ಪ್ರದೇಶದ ಸ್ವಾಮೀಜಿ ಮಹಂತ್‌ ಮುನಿಯನ್ನ ಯುಪಿ ಪೋಲೀಸರು ಅರೆಸ್ಟ್‌ ಮಾಡಿದ್ದಾರೆ. ಸ್ವಾಮೀಜಿಯ ಈ ವಿಡಿಯೋ ಸಾಕಷ್ಟು ವೈರಲ್‌ ಆಗಿತ್ತು. ಇದಕ್ಕೆ ಕೇಂದ್ರ ಮಹಿಳಾ ಆಯೋಗ ಸೇರಿದಂತೆ ಸಾಕಷ್ಟು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ವು. ಈ ಬೆನ್ನಲ್ಲೇ ಆರೋಪಿಯ ವಿರುದ್ದ ಎಫ್‌ಐಆರ್‌ ಕೂಡ ದಾಖಲಾಗಿತ್ತು.

-masthmagaa.com

Contact Us for Advertisement

Leave a Reply