ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆ!

masthmagaa.com:

ಒಡಿಶಾದಲ್ಲಿ ನಡೆಯುತ್ತಿರುವ ಹುಲಿ ಗಣತಿ ವೇಳೆ ಅಪರೂಪದ ಕಪ್ಪು ಚಿರತೆಯೊಂದು ಪತ್ತೆಯಾಗಿದೆ. ಈ ಬಗ್ಗೆ ಒಡಿಶಾದ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಮಾಹಿತಿ ನೀಡಿದ್ದು, ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮರಾದಲ್ಲಿ ಸೆರೆಯಾಗಿದೆ ಅಂತ ತಿಳಿಸಿದ್ದಾರೆ. ಈ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

-masthmagaa.com

Contact Us for Advertisement

Leave a Reply