BREAKING: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

masthmagaa.com:

ಬೆಂಗಳೂರು: ಹಸಿಬಿಸಿ ವಿಡಿಯೋ ಹೊರಬಿದ್ದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಜೊತೆಗೆ ಪಕ್ಷಕ್ಕೆ ಮುಜುಗರವಾಗಬಾರದು ಅಂತ ರಾಜೀನಾಮೆ ನೀಡುತ್ತಿದ್ದೇನೆ. ನಾನು ಈ ಕೇಸ್​​ನಲ್ಲಿ ಗೆದ್ದು ಬಂದ ಬಳಿಕ ಮತ್ತೆ ಸಚಿವ ಸ್ಥಾನ ಪಡೆಯತ್ತೇನೆ ಅಂತ ಕೂಡ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply