ರಿಷಬ್ ಶೆಟ್ಟಿ ನಿರ್ದೇಶನದ ಮುಂದಿನ ಸಿನಿಮಾ: ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಅನಾವರಣ!!

masthmagaa.com

ನಟ ರಿಷಬ್ ಶೆಟ್ಟಿ ಮತ್ತೆ ನಿರ್ದೇಶನ ಮಾಡ್ತಾ ಇದ್ದಾರೆ. ಹೊಸದೊಂದು ಕಥೆ ಸಿಕ್ಕಿದೆ, ನಿಮ್ಮ ಪ್ರೀತಿ, ಹಾರೈಕೆ ಸದಾ ಹೀಗೆ ಇರಲಿ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಎರಡನೇ ಅಲೆಯ ವೇಳೆ ನನ್ನ ಊರಿನಲ್ಲಿ ನಾನು ಕ್ಯಾಂಪಿಂಗ್ ಮಾಡುವಾಗ ಹೊಳೆದ ಕಥೆ ಇದಾಗಿದೆ, ಶೀಘ್ರದಲ್ಲೆ ಕಥೆಯ ಬಗ್ಗೆ ಅಧಿಕೃತವಾಗಿ ಹೆಚ್ಚಿನ ವಿವರ ಹಂಚಿಕೊಳ್ಳುವೆ ಎಂದು ಹೇಳಿದ್ದಾರೆ

ಕಥೆಗಾಗಿ ರಿಷಬ್ ಸೂಕ್ತ ಟೈಟಲ್ ಹುಡುಕಾಟದಲ್ಲಿದ್ದಾರೆ. ಈ ಹಂತದಲ್ಲಿ ಸಿನಿಮಾ ಬಗ್ಗೆ ಹೆಚ್ಚಿನ ವಿವರ ನೀಡಲು ಸಾಧ್ಯವಿಲ್ಲ, ಆದರೆ ಇದೊಂದು ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಘರ್ಷ ಕುರಿತ ಕಥೆಯಾಗಿದೆ ಅಂತ ಹೇಳಿದ್ದಾರೆ.

masthmagaa.com

Contact Us for Advertisement

Leave a Reply