ರಿಷಬ್ ಶೆಟ್ಟಿ ದಂಪತಿಯ ಎರಡನೇ ಪ್ರೊಡಕ್ಷನ್ ಸಧ್ಯದಲ್ಲೇ ನಿರೀಕ್ಷಿಸಿ!

masthmagaa.com:

ನಟ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿ ತಮ್ಮ ಎರಡನೇ ಮಗುವಿನ ಅಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಷಯವನ್ನು ಸ್ವತಃ ರಿಶಬ್ ಶೆಟ್ಟರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ಹೊಸ ವರ್ಷಕ್ಕೆ ಹೊಸ ‘ಸಂತಸ’ವೊಂದು ನಮ್ಮ ಕುಟುಂಬದ ಜೊತೆಯಾಗಲಿದೆ, ರಣ್ವಿತ್ ಶೆಟ್ಟಿ ಸದ್ಯದಲ್ಲೇ ಅಣ್ಣನಾಗಲಿದ್ದಾನೆ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದವಿರಲಿ #production_no2” ಎಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply