ಜಮ್ಮು ಕಾಶ್ಮೀರ ಪ್ರವಾಸದಲ್ಲಿ RSS​ ಮುಖ್ಯಸ್ಥ ಮೋಹನ್ ಭಾಗವತ್!

masthmagaa.com:

ಆರ್​​​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ. 2019ರಲ್ಲಿ ವಿಶೇಷ ಸ್ಥಾನಮಾನ ಹಿಂದಕ್ಕೆ ಪಡೆದ ಬಳಿಕ ಇದು ಅವರ ಮೊದಲ ಭೇಟಿಗೆಯಾಗಿದೆ. 4 ದಿನಗಳ ಈ ಪ್ರವಾಸದಲ್ಲಿ ಆರ್​ಎಸ್​​ಎಸ್​ ನಾಯಕರು, ಬುದ್ಧಿಜೀವಿಗಳು ಮತ್ತು ಸ್ಥಳೀಯ ನಾಯಕರನ್ನು ಭೇಟಿಯಾಗಿ ಮಾತನಾಡಲಿದ್ದಾರೆ.

-masthmagaa.com

Contact Us for Advertisement

Leave a Reply