ಸಾಧು ಆತ್ಮಹತ್ಯೆ ಕೇಸ್ ಆರೋಪಿಗಳಿಗೆ ಸುಳ್ಳು ಪತ್ತೆ ಪರೀಕ್ಷೆ!

masthmagaa.com:

ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ಅಖಿಲ ಭಾರತೀಯ ಅಖಾಡ ಪರಿಷತ್​​ನ ಸ್ವಾಮೀಜಿ ಮಹಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸ್ತಿದೆ. ಇದೀಗ ಪ್ರಕರಣದ ಮೂವರು ಆರೋಪಿಗಳ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಅದಕ್ಕಾಗಿ ಪ್ರಯಾಗ್​ರಾಜ್​​ ಜಿಲ್ಲಾ ನ್ಯಾಯಾಧೀಶರ ಬಳಿ ಪರ್ಮೀಷನ್ ಕೂಡ ಕೇಳಿದೆ. ಆರೋಪಿಗಳಾದ ಆನಂದ್ ಗಿರಿ, ಆದ್ಯಾ ಪ್ರಸಾದ್ ಮತ್ತು ಸಂದೀಪ್ ತಿವಾರಿ ಅಕ್ಟೋಬರ್ 18ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

-masthmagaa.com

Contact Us for Advertisement

Leave a Reply