ಸಲ್ಮಾನ್‌ ಖಾನ್‌ ಮನೆ ಮುಂದೆ ದಾಳಿ ಪ್ರಕರಣ: 5ನೇ ಆರೋಪಿ ಬಂಧನ!

masthmagaa.com:

ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ರ ನಿವಾಸದ ಮುಂದೆ ಗುಂಡಿನ ದಾಳಿ ಪ್ರಕರಣ ಸಂಬಂಧ ಇದೀಗ 5ನೇ ಆರೋಪಿಯನ್ನ ರಾಜಸ್ಥಾನ್‌ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಆರೋಪಿಯನ್ನ ಮೊಹಮ್ಮದ್‌ ಚೌದರಿ ಅಂತ ಗುರುತಿಸಲಾಗಿದೆ.

-masthmagaa.com

Contact Us for Advertisement

Leave a Reply