masthmagaa.com:

ಸ್ಯಾಂಡಲ್‌ವುಡ್‌ ನಶಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಮ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಡಿಸೆಂಬರ್‌ 4ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಅಂತ ಮಾಹಿತಿ ಇದೆ. ಇತ್ತ ನಟಿ ಸಂಜನಾ ಗಲ್ರಾನಿ ಕೂಡ ಜಾಮೀನು ಕೋರಿ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನವೆಂಬರ್‌ 3ರಂದು ಈ ಇಬ್ಬರೂ ನಟಿಯರು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತವಾದ ಹಿನ್ನಲೆ  ಈ ನಿರ್ಧಾರಕ್ಕೆ ಮುಂದಾಗಿದ್ದಾರೆ.

-masthmagaa.com

Contact Us for Advertisement

Leave a Reply