ಸೆಪ್ಟೆಂಬರ್ 08: ಇಂದಿನ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ

masthmagaa.com:

ಇನ್ನು ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 18 ರೂಪಾಯಿ ಕಡಿಮೆಯಾಗಿ ₹59,171 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂಪಾಯಿ ಕಡಿಮೆಯಾಗಿ ₹54,200 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 153 ರೂಪಾಯಿ ಕಡಿಮೆಯಾಗಿ ₹71,017 ಆಗಿದೆ.

-masthmagaa.com

Contact Us for Advertisement

Leave a Reply