ಪಾಕಿಸ್ತಾನ: ರೈಲಿನಲ್ಲಿ ಬೆಂಕಿ ಅವಘಡ, ಮಕ್ಕಳು ಸೇರಿ 7 ಸಾವು

masthmagaa.com:

ಎಕ್ಸ್‌ಪ್ರೆಸ್‌ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು 3 ಮಕ್ಕಳು ಸೇರಿದಂತೆ ಕನಿಷ್ಠ 7 ಜನ ಸಾವನ್ನಪ್ಪಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಕರಾಚಿಯಿಂದ ಲಾಹೋರ್‌ಗೆ ಹೋಗ್ತಿದ್ದ ಎಕ್ಸ್‌ಪ್ರೆಸ್‌ ರೈಲಿನ ಬ್ಯುಸಿನೆಸ್‌ ಕ್ಲಾಸ್‌ ಬೋಗಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ, ತನಿಖೆ ನಡೆಸಲಾಗ್ತಿದೆ ಅಂತ ಪಾಕಿಸ್ತಾನ ರೈಲ್ವೆ ಇಲಾಖೆ ವಕ್ತಾರ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply