ರಾಮ ಮಂದಿರ ಆಹ್ವಾನ ಬಂದಿಲ್ಲ ಬಂದ್ರೆ ನೋಡೋಣ: ಸಿದ್ದರಾಮಯ್ಯ

masthmagaa.com:

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಆಹ್ವಾನ ಬಂದ ನಂತರ ಆ ಬಗ್ಗೆ ಯೋಚಿಸುತ್ತೇನೆ ಅಂದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಕಾಂಗ್ರೆಸ್ ಶುಕ್ರವಾರ ಹೇಳಿತ್ತು. ಇದೀಗ ಸಿಎಂ ಕೂಡ ರಾಮ ಮಂದಿರ ಬಗ್ಗೆ ಹೀಗೆ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply