ಸೂರ್ಯ ಅಧ್ಯಯನದ ಪ್ರಯಾಣದಲ್ಲಿ ಮತ್ತೊಂದು ಪ್ರಮುಖ ಹಂತ ತಲುಪಿದ ಆದಿತ್ಯ-L1 ನೌಕೆ!

masthmagaa.com:

ಸೂರ್ಯನ ಅಧ್ಯಯನಕ್ಕಾಗಿ ಭಾರತ ಕೈಗೊಂಡಿರುವ ಆದಿತ್ಯ-L1 ಮಿಷನ್‌ ಬಗ್ಗೆ ಮತ್ತೊಂದು ಬಿಗ್‌ ಅಪ್‌ಡೇಟ್‌ ಒಂದನ್ನ ಇಸ್ರೋ ಕೊಟ್ಟಿದೆ. ಇದೀಗ ಆದಿತ್ಯ ಮಿಷನ್‌ನ ಬಾಹ್ಯಾಕಾಶ ನೌಕೆ ಭೂಮಿಯ ಕಕ್ಷೆಯಿಂದ ಹೊರ ಬಂದು ಲಗ್ರಾಂಜಿಯನ್ ಪಾಯಿಂಟ್ 1 (L1) ಕಡೆಗೆ ಹೆಜ್ಜೆ ಇಟ್ಟಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 (TL1I) ಕಕ್ಷೆಗೆ ಎತ್ತರಿಸುವ ಕಾರ್ಯವನ್ನ ಯಶಸ್ವಿಯಾಗಿ ನಡೆಸಲಾಗಿದೆ. ಈಗ L1 ಕಡೆಗೆ ಬಾಹ್ಯಾಕಾಶ ನೌಕೆಯ 110 ದಿನಗಳ ಪ್ರಯಾಣ ಆರಂಭಗೊಂಡಿದೆ ಅಂತ ಇಸ್ರೋ ಹೇಳಿದೆ.

-masthmagaa.com

Contact Us for Advertisement

Leave a Reply