BCCI ಅಧ್ಯಕ್ಷ ಸೌರವ್​ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​

masthmagaa.com:

ಲಘು ಹೃದಯಾಘಾತದಿಂದ ಕೋಲ್ಕತ್ತಾದ ವುಡ್​ಲ್ಯಾಂಡ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ 5 ದಿನಗಳ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಗೆ ಬಂದು ಮಾತನಾಡಿದ ಗಂಗೂಲಿ, ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ರು. ಜೊತೆಗೆ ನಾನೀಗ ಆರೋಗ್ಯವಾಗಿದ್ದೇನೆ ಅಂತ ಹೇಳಿದ್ರು. ಕೋಲ್ಕತ್ತಾದ ನಿವಾಸದಲ್ಲಿ ವರ್ಕೌಟ್​ ನಾಡುವಾಗ ಗಂಗೂಲಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕಳೆದ ಶನಿವಾರವಷ್ಟೇ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿತ್ತು.

-masthmagaa.com

Contact Us for Advertisement

Leave a Reply