ಭಾರತದ ಮಾಜಿ ನಾಯಕ ಸೌರವ್‌ ಗಂಗೂಲಿಗೆ Yನಿಂದ Z ಭದ್ರತೆ ಹೆಚ್ಚಳ!

masthmagaa.com:

ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್‌ ಗಂಗೂಲಿ ಅವರ ಭದ್ರತೆಯನ್ನ Z ದರ್ಜೆಗೆ ಮೇಲ್ದರ್ಜೆಗೇರಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಗಂಗೂಲಿ ಅವ್ರಿಗೆ ನೀಡಲಾಗಿದ್ದ Y ಕೆಟಗರಿ ಭದ್ರತೆಯ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಅಂತ ಹಿರಿಯ ಅಧಿಕಾರಿಯೊಬ್ರು ತಿಳಿಸಿದ್ದಾರೆ. ಹೊಸ ಭದ್ರತಾ ವ್ಯವಸ್ಥೆ ಪ್ರಕಾರ, ಗಂಗೂಲಿಗೆ 8 ರಿಂದ 10 ಪೊಲೀಸ್‌ ಸಿಬ್ಬಂದಿ ಕಾವಲು ಇರಲಿದೆ.

-masthmagaa.com

Contact Us for Advertisement

Leave a Reply