ದಕ್ಷಿಣಾ ಆಫ್ರಿಕಾ ವಿರುದ್ಧ ಗೆದ್ದು ಬೀಗಿದ ಟೀಂ ಇಂಡಿಯಾ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 220 ರನ್‍ಗಳ ಅಂತರದಲ್ಲಿ ಗೆದ್ದು ಬೀಗಿದೆ. ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಮೊದಲ ಇನ್ನಿಂಗ್ಸ್‍ನಲ್ಲಿ 7 ವಿಕೆಟ್ ನಷ್ಟಕ್ಕೆ 502 ರನ್‍ಗಳಿಸಿತ್ತು. ತಕ್ಕ ಉತ್ತರ ನೀಡಿದ್ದ 431 ರನ್‍ಗಳಿಗೆ ಆಲೌಟ್ ಆಗಿತ್ತು. 2ನೇ ಇನ್ನಿಂಗ್ಸ್ ಆರಂಭಿಸಿದ್ದ ಭಾರತ 4 ವಿಕೆಟ್ ನಷ್ಟಕ್ಕೆ 323 ರನ್ ಗಳಿಸಿತ್ತು. ಆದ್ರೆ ಒಟ್ಟು 395 ರನ್‍ಗಳ ಗುರಿ ಬೆನ್ನತ್ತಿದ ಭಾರತ 191 ರನ್‍ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಗಿದೆ. ಈ ಮೂಲಕ ಭಾರತ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

Contact Us for Advertisement

Leave a Reply