ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ ಗೊತ್ತಾ|

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಎಂಬಲ್ಲಿ ಅತಿಹೆಚ್ಚು 138 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ, ಕೆಲವೊಂದು ಕಡೆ ಉತ್ತಮ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply