ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಕಾಪಿ ಮಾಡಿದ ತಮಿಳುನಾಡು!

masthmagaa.com:

ರಾಜ್ಯದಲ್ಲಿ ಮನೆ ಒಡತಿಗೆ ತಿಂಗಳಿಗೆ 2000 ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಯಂತೆ, ಮನೆಯೊಡತಿಗೆ ಪ್ರತಿ ತಿಂಗಳು 1000 ರೂಪಾಯಿ ನೀಡುವ ಯೋಜನೆಗೆ ತಮಿಳುನಾಡಿನ ಸಿಎಂ ಎಂಕೆ ಸ್ಟಾಲಿನ್‌ ಚಾಲನೆ ನೀಡಿದ್ದಾರೆ. ತಮಿಳುನಾಡಿನ ಮಾಜಿ ಸಿಎಂ ಸಿ ಎನ್‌ ಅಣ್ಣಾದೊರೈ ಅವರ ಜನ್ಮದಿನದಂದು ಹಲವು ಫಲಾನುಭವಿಗಳಿಗೆ ಬ್ಯಾಂಕ್‌ ಡೆಬಿಟ್‌ ಕಾರ್ಡ್‌ಗಳನ್ನ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದಾರೆ.

-masthmagaa.com

Contact Us for Advertisement

Leave a Reply