ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ!

masthmagaa.com:

ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು ವಿಶೇಷ ವಿಮಾನದ ಮೂಲಕ ಅಮೆರಿಕಕ್ಕೆ ತೆರಳುತ್ತಿದ್ದಾರೆ. ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರಷ್ಯಾದ ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿತ್ತು. ಇದೀಗ ಅವ್ರನ್ನ ವಾಪಸ್‌ ಅಮೆರಿಕಗೆ ಕರದೊಯ್ಯಲು ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದೆ.

-masthmagaa.com

Contact Us for Advertisement

Leave a Reply