ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ಶಾಕ್​.. ಸದ್ಯಕ್ಕಿಲ್ಲ ಜಾಮೀನು!

masthmagaa.com:

ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದಲ್ಲಿ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟಿ ರಾಗಿಣಿ ದ್ವಿವೇದಿಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣ್ತಿಲ್ಲ. ಜಾಮೀನು ಕೋರಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ. ಸೋ ಅಲ್ಲಿವರೆಗೆ ಅವರು ಜೈಲಿನಲ್ಲೇ ಇರಬೇಕಿದೆ. ಇದೇ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದರು. ಆದ್ರೆ ರಾಗಿಣಿಗೆ ಮಾತ್ರ ಬೇಲ್ ಭಾಗ್ಯ ಸಿಗ್ತಿಲ್ಲ.

-masthmagaa.com

Contact Us for Advertisement

Leave a Reply