ಹೇಮಂತ್‌ ಸೊರೇನ್‌ ಜಾಮೀನು ಸಂಬಂಧ EDಗೆ ಸುಪ್ರೀಂ ನೋಟಿಸ್‌!

masthmagaa.com:

ಅಕ್ರಮ ಹಣ ವರ್ಗಾವಣೆ ಸಂಬಂಧ ಜೈಲಿನಲ್ಲಿರೋ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವ್ರು ಮಧ್ಯಂತರ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ ಇದೀಗ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್‌ ನೀಡಿದೆ.

-masthmagaa.com

Contact Us for Advertisement

Leave a Reply