masthmagaa.com:

ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದ ಆರೋಪದಲ್ಲಿ ಅರೆಸ್ಟ್ ಆಗಿದ್ದ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ ಜಾಮೀನು ನೀಡಿದೆ. ಈ ಮೂಲಕ ಬರೋಬ್ಬರಿ 140 ದಿನಗಳಿಂದ ಸಿಸಿಬಿ ಕಸ್ಟಡಿ ಮತ್ತು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರಾಗಿಣಿ ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. 2020ರ ಸೆಪ್ಟೆಂಬರ್ 4ರಂದು ರಾಗಿಣಿ ದ್ವಿವೇದಿಯನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದರು. ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದಲ್ಲಿ ನಟಿ ರಾಗಿಣಿ ಆರೋಪಿ ನಂಬರ್ 2 (A-2) ಆಗಿದ್ದಾರೆ.

-masthmagaa.com

Contact Us for Advertisement

Leave a Reply