BSYಗೆ ಮತ್ತೊಮ್ಮೆ ಸುಪ್ರೀಂಕೋರ್ಟ್‌ನಿಂದ ರಿಲೀಫ್!

masthmagaa.com:

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ಮ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ರಿಲೀಫ್​ ಸಿಕ್ಕಂತಾಗಿದೆ. ಇನ್ನು ಪ್ರಕರಣದ ಮುಖ್ಯ ಅರ್ಜಿ ವಿಚಾರಣೆ ಜನವರಿ 30ರಂದು ನಡೆಯಲಿದೆ.

-masthmagaa.com

Contact Us for Advertisement

Leave a Reply