ಸುಪ್ರೀಂಕೋರ್ಟ್‌ನಿಂದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ರಿಲೀಫ್!

masthmagaa.com:

ಸಂಸದ ಸ್ಥಾನದಿಂದ ಅನರ್ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಇದ್ರಿಂದ ಪ್ರಜ್ವಲ್‌ಗೆ ರಿಲೀಫ್‌ ಸಿಕ್ಕಿದ್ದು, ಸಂಸದರಾಗಿ ಮುಂದುವರೆಯಲಿದ್ದಾರೆ. ಪ್ರಜ್ವಲ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ರು. ಇದೀಗ ಕೋರ್ಟ್‌ ಮಧ್ಯಂತರ ತಡೆ ನೀಡಿದೆ.

 

-masthmagaa.com

Contact Us for Advertisement

Leave a Reply