ಏಪ್ರಿಲ್‌ 10ರಂದು ಸುಪ್ರೀಂ ಕೋರ್ಟ್‌ ಕೇಜ್ರಿವಾಲ್‌ ವಿಚಾರಣೆ ನಡೆಸಲಿದೆ!

masthmagaa.com:

ತಮ್ಮ ಬಂಧನ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿ ಪ್ರತಿಫಲ ಕಾಣದ ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ರು. ಏಪ್ರಿಲ್‌ 10ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಇದೀಗ ಮುಂದಿನ ಸೋಮವಾರ, ಅಂದ್ರೆ ಏಪ್ರಿಲ್‌ 15ರಂದು ಸುಪ್ರೀಂ ಕೋರ್ಟ್‌ ಈ ಕೇಸ್‌ನ ವಿಚಾರಣೆ ನಡೆಸೋಕೆ ಡೇಟ್‌ ಫಿಕ್ಸ್‌ ಮಾಡಿದೆ.

-masthmagaa.com

Contact Us for Advertisement

Leave a Reply