ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿಗೆ ಬುಧವಾರ ಸೂರ್ಯರಶ್ಮಿ ಸ್ಪರ್ಶ!

masthmagaa.com:

ಬುಧವಾರ ಶ್ರೀರಾಮನವಮಿ ಇರೋ ಹಿನ್ನೆಲೆಯಲ್ಲಿ, ಅಯೋಧ್ಯೆ ಶ್ರೀರಾಮಮಂದಿರದ ಶಂಕುಸ್ಥಾಪನೆ ನಂತರದ ಮೊದಲ ರಾಮನವಮಿ ಆಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಬುಧವಾರ ಶ್ರೀರಾಮಲಲ್ಲಾ ಮೂರ್ತಿಗೆ ಸೂರ್ಯರಶ್ಮಿ ಸ್ಪರ್ಶ ನಡೆಯೋ ಹಿನ್ನೆಲೆಯಲ್ಲಿ ಇದೀಗ ಇದರ ಪ್ರಯೋಗ ನಡೆಸಲಾಗಿದೆ. ರೂರ್ಕಿಯ ಕೇಂದ್ರೀಯ ಕಟ್ಟಡ ವಿನ್ಯಾಸ ಸಂಶೋಧನಾ ಸಂಸ್ಥೆಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಯೋಗ ನಡೆಸಲಾಗಿದೆ ಅಂತ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ತಿಳಿಸಿದೆ.

-masthmagaa.com

Contact Us for Advertisement

Leave a Reply