masthmagaa.com: ಸಿ.ಆರ್.ಮನೋಹರ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ, ಇಶಾನ್ ಹಾಗೂ ಆಶಿಕಾ ರಂಗನಾಥ್ ಜೋಡಿಯ “ರೇಮೊ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು.ಕರ್ನಾಟಕ ಚಲನಚಿತ್ರ ವಾಣಿಜ್ಯ‌ ಮಂಡಳಿ ಅಧ್ಯಕ್ಷ ಜೈರಾಜ್, ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ನಿರ್ಮಾಪಕರಾದ ಕೆ.ಮಂಜು, ಎಂ.ಜಿ.ರಾಮಮೂರ್ತಿ, ಉಮಾಪತಿ ಶ್ರೀನಿವಾಸ್ ಗೌಡ, ಉಮೇಶ್ ಬಣಕಾರ್, ಎ.ಗಣೇಶ್ , ಎಂ.ಎನ್ ಸುರೇಶ್, ಆನಂದ್ ಆಡಿಯೋ ಶ್ಯಾಮ್, ನಿರ್ದೇಶಕರಾದ ಯೋಗರಾಜ್ ಭಟ್, ಹರ್ಷ, ನಾಗಣ್ಣ, ವಿಜಯ್ ಕುಮಾರ್ ಕೊಂಡ ಹಾಗೂ ಉದ್ಯಮಿ ಸಿ.ಜೆ ರಾಯ್ ಸೇರಿದಂತೆ ಅನೇಕ ಗಣ್ಯರು ಟೀಸರ್ ಬಿಡುಗಡೆಗೆ ಆಗಮಿಸಿ ಶುಭ‌ ಕೋರಿದರು. ನಮ್ಮದು ತುಂಬು ಕುಟುಂಬ.‌ ಇಶಾನ್ ನನ್ನ ತಮ್ಮ(ಚಿಕ್ಕಪ್ಪನ ಮಗ). ನಮ್ಮ ಮನೆಗೆ ಬಂದವರೆಲ್ಲಾ ಇಶಾನನ್ನು ಹೀರೋ ಮಾಡಿ ಎನ್ನುತ್ತಿದ್ದರು. “ರೋಗ್” ಚಿತ್ರದ ಮೂಲಕ ಇಶಾನ್ ಹೋರೋ ಆದ. ನಂತರ ಪವನ್ ಒಡೆಯರ್ ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ನಾನು ಸಿನಿಮಾ ನೋಡಿದ್ದೀನಿ. ಚೆನ್ನಾಗಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದRead More →

masthmagaa.com: ಪುಷ್ಕರ್ ಫಿಲಂಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನ್ ನಿರ್ಮಿಸಿರುವ “ಅವತಾರ ಪುರುಷ” ಚಿತ್ರ ಇದೇ ಡಿಸೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ನಾನು ಈವರೆಗೂ ಈ ರೀತಿಯ ಚಿತ್ರ ಮಾಡಿಲ್ಲ.. ನನ್ನ ಈವರೆಗಿನ ಸಿನಿಪಯಣದಲ್ಲೇ ದೊಡ್ಡ ಬಜೆಟ್ ನ‌ ಚಿತ್ರವಿದು. ಇಂತಹ ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಪುಷ್ಕರ್ ಅವರ ಧೈರ್ಯ ಮೆಚ್ಚಲೇಬೇಕು. ಇನ್ನೂ ನಿರ್ದೇಶಕ‌ ಸಿಂಪಲ್ ಸುನಿ‌, ಅವರ ಹೆಸರಿನಲ್ಲ ಮಾತ್ರ ಸಿಂಪಲ್ ಇಲ್ಲ. ಸಿಂಪಲೆಸ್ಟ್ ಸುನಿ ಅವರು. ಅವರ ಕಾರ್ಯವೈಖರಿ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಇನ್ನೂ ನಾಯಕಿ ಆಶಿಕಾ ರಂಗನಾಥ್ ಸೇರಿದಂತೆ ಈ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ‌ ಸೊಗಸಾಗಿ ‌ಮೂಡಿಬಂದಿದೆ. ನಾನು ಸುಮಾರು ಹತ್ತು ಅವತಾರಗಳಲ್ಲಿ ಕಾಣಿಸಬಹುದು. ಇದೇ ಡಿಸೆಂಬರ್ ಹತ್ತರಂದು “ಅವತಾರ ಪುರುಷ” ನ ಆಗಮನವಾಗಲಿದೆ ನೋಡಿ ಹಾರೈಸಿ ಎಂದರು ನಾಯಕ ಶರಣ್. ಎಲ್ಲರೊಡನೆ ಉತ್ತಮ ಬಾಂಧವ್ಯ ಬೆಸೆದ ಸಿನಿಮಾ “ಅವತಾರ ಪುರುಷ”. ಈ ತಂಡದಲ್ಲಿ ಎಲ್ಲರೂ ಒಂದೇ ಕುಟುಂಬದವರ ಹಾಗೆ ಇದ್ದೆವು. ಶರಣ್ ಹಾಗೂ ಸುನಿ ಅವರ ಕಾಂಬಿನೇಶನಲ್ಲಿ ಈRead More →

masthmagaa.com: ಬಿಗ್ ಬಜೆಟ್ ಚಿತ್ರಗಳ‌ ಸರದಾರ ಸಿ.ಆರ್ ಮನೋಹರ್ ನಿರ್ಮಾಣದಲ್ಲಿ, ಜೈಆದಿತ್ಯ ಫಿಲಂಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣ ಮಾಡಿರೋ ರೇಮೊ‌ ಚಿತ್ರವನ್ನ ಪವನ್ ಒಡೆಯರ್ ನಿರ್ದೇಶಿಸಿದ್ದು, ಇಶಾನ್ ,ಅಶಿಕಾ ರಂಗನಾಥ್, ಶರತ್ ಕುಮಾರ್,‌ಮಧುಬಾಲ, ರಾಜೇಶ್ ನಟರಂಗ, ಅಚ್ಯುತ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ, ವೈದಿ ಛಾಯಾಗ್ರಣವಿರೋ ಈ ಚಿತ್ರದ ಫಸ್ಟ್ ಲುಕ್ ಟೀಸರ್ ಸದ್ಯದಲ್ಲೇ ರಿಲೀಸ್ ಆಗಲಿದ್ದು, ಚಿತ್ರತಂಡ ಫೈನಲ್ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನ ಶುರು ಮಾಡ್ತಿದೆ. ಸಾಕಷ್ಟು ವಿಶೇಷ ವಿಚಾರಗಳಿಂದ ಕೂಡಿರೋ ರೇಮೊನ ಇದೇ ಡಿಸೆಂಬರ್ ನಲ್ಲೇ ಪ್ರೇಕ್ಷಕರೆದುರಿಗೆ ತರೋ ಸನ್ನಾಹದಲ್ಲಿದೆ ಚಿತ್ರತಂಡ. -masthmagaa.com Share on: WhatsAppContact Us for AdvertisementRead More →

‌masthmagaa.com: ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಚಂದ್ರು ಕಡ್ಡಿಪುಡಿ ನಿರ್ಮಿಸುತ್ತಿರುವ, ಡಾರ್ಲಿಂಗ್ ಕೃಷ್ಣ ನಾಯಕನಾಗಿ ಅಭಿನಯಿಸುತ್ತಿರುವ “Love ಬರ್ಡ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ಮಾಪಕ ರಮೇಶ್ ರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು. ಪ್ರಜ್ವಲ್ ದೇವರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಪಿ.ಸಿ.ಶೇಖರ್ ನನಗೆ ಹೇಳಿದ ಕಥೆ ನನಗೆ ಇಷ್ಟವಾಯಿತು. ಕಥೆ ಕೇಳಿದ ಕೆಲವೇ ದಿನಗಳಲ್ಲಿ ಚಿತ್ರದ ಮುಹೂರ್ತ ನಡೆದಿದೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿತ್ತಿದ್ದಾರೆ. ಮತ್ತೊಬ್ಬ ನಾಯಕಿ ಇರುತ್ತಾರೆ. ಯಾರೆಂಬುದು ಇಷ್ಟರಲ್ಲೇ ತಿಳಿಯಲಿದೆ. ಸಾಧುಕೋಕಿಲ, ತಾರಾ, ಅವಿನಾಶ್, ರಂಗಾಯಣ ರಘು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ ಎಂದರು ನಿರ್ಮಾಪಕ ಚಂದ್ರು ಕಡ್ಡಿಪುಡಿ. ಮೊದಲು ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಇಷ್ಟಪಟ್ಟರು. ರೋಮಿಯೋ ಚಿತ್ರದ ನಂತರ ಲವ್ ಸಬ್ಜೆಕ್ಟ್ ಕಥೆ ಸಿದ್ದ ಮಾಡಿಕೊಂಡಿದ್ದೇನೆ. ಈ ಕಥೆಗೆ ಡಾರ್ಲಿಂಗ್ ಕೃಷ್ಣ ಅವರೆ ಸೂಕ್ತ ನಾಯಕ ಅನಿಸಿತು. ಆಶಿಕಾRead More →