ಕನ್ಯಾಕುಮಾರಿ: ಎಂಬಿಬಿಎಸ್‌ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು!

masthmagaa.com:

ಸಮುದ್ರಕ್ಕೆ ಈಜಾಡಲು ಹೋಗಿದ್ದ ಐವರು ಎಂಬಿಬಿಎಸ್‌ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರೋ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ. ಮೃಪಟ್ಟವರನ್ನ ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್‌ ಕಾಲೇಜಿನ ಫೈನಲ್‌ ಇಯರ್‌ ಎಂಬಿಬಿಎಸ್‌ ವಿದ್ಯಾರ್ಥಿಗಳು ಅಂತ ಗುರುತಿಸಲಾಗಿದೆ.

-masthmagaa.com

Contact Us for Advertisement

Leave a Reply