ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ!

masthmagaa.com:

ಈ ನಡುವೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಉತ್ತರ ಒಳನಾಡು, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅಧಿಕ ಮಳೆ. ಇನ್ನುಳಿದ ಕಡೆ ಸಾಧರಣ ಮಳೆಯಾಗೋ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಸಾಧರಣ, ಇನ್ನುಳಿದ ಕಡೆ ಕಡಿಮೆ ಮಳೆಯಾಗಲಿದೆ ಅಂತ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ. ಚಿಕ್ಕಮಗಳೂರು, ಬಳ್ಳಾರಿ,ಕೊಪ್ಪಳ, ಗದಗ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಭಾರತೀಯ ಹವಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

-masthmagaa.com

Contact Us for Advertisement

Leave a Reply