ಗಂಧದಗುಡಿ ಚಲನಚಿತ್ರಕ್ಕೆ ಟಿಕೆಟ್‌ ದರ ಇಳಿಸಿದ ಅಶ್ವಿನಿ ಪುನೀತ್‌ ರಾಜಕುಮಾರ್‌!

masthmagaa.com:

ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಚಿತ್ರ ಗಂಧದಗುಡಿ ಚಿತ್ರವನ್ನು ಎಲ್ಲಾ ಮಕ್ಕಳಿಗೆ ತೋರಿಸುವಂತೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಕೇಳಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಟಿಕೆಟ್‌ ದರವನ್ನು ಕೂಡ ಕಡಿಮೆ ಮಾಡಿದ್ದಾರೆ. ಸಿಂಗಲ್‌ ಸ್ಕ್ರೀನ್‌ ಥಿಯೇಟರ್‌ಗಳಲ್ಲಿ 56 ರೂಪಾಯಿ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ 112 ರೂಪಾಯಿ ನಿಗದಿಪಡಿಸಿರೋದಾಗಿ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply