ತಿರುಮಲ ವೆಂಕಟೇಶ್ವರ ದೇಗುಲ: ಏಪ್ರಿಲ್‌ನಲ್ಲಿ 102 ಕೋಟಿ ರೂ. ಸಂಗ್ರಹ

masthmagaa.com:

ವಿಶ್ವಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಕಳೆದ ಏಪ್ರಿಲ್‌ ತಿಂಗಳಲ್ಲಿ ಬರೋಬ್ಬರಿ 102 ಕೋಟಿ ರೂಪಾಯಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಏಪ್ರಿಲ್‌ನಲ್ಲಿ ಒಟ್ಟು 20 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಹೀಗಂತ ತಿರುಮಲ ತಿರುಪತಿ ದೇವಸ್ಥಾನದ (TTD) ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾರೆಡ್ಡಿ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply