ಅಣ್ಣಾವ್ರ ಹುಟ್ಟುಹಬ್ಬಕ್ಕೆ ಅಭಿಮಾನಿ ಸಾಗರ

masthmagaa.com:

ವರನಟ ಡಾ.ರಾಜ್‌ಕುಮಾರ್‌ ಅವರ 94ನೇ ಜನ್ಮದಿನವನ್ನ ಕರ್ನಾಟಕದಾದ್ಯಂತ ಆಚರಣೆ ಮಾಡಲಾಗ್ತಾ ಇದೆ. ಅಭಿಮಾನಿಗಳು ಹಾಗೂ ಕುಟುಂಬದವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

ಅಲ್ಲದೇ ಡಾ.ರಾಜ್‌ಕುಮಾರ್‌ ಅವರು ಹೆಸರಿನಲ್ಲಿ ಅನ್ನದಾನ, ರಕ್ತದಾನದಂತಹ ಕಾರ್ಯಕ್ರಮಗಳು ಅವರ ಅಭಿಮಾನಿಗಳ ಕಡೆಯಿಂದ ನಡೀತಾ ಇದೆ. ಅಲ್ಲದೇ ಸ್ಮಾರಕದ ಮುಂದೇಯೇ ರಕ್ತದಾನ ಮತ್ತು ನೇತ್ರದಾನ ಶಿಬಿರಗಳನ್ನ ನಡೆಸ್ತಾ ಇದಾರೆ.

-masthmagaa.com

Contact Us for Advertisement

Leave a Reply