masthmagaa.com:

ಷೇರುಪೇಟೆ ವಿಚಾರಕ್ಕೆ ಬಂದ್ರೆ, ಸಂವೇದಿ ಸೂಚ್ಯಂಕ ಇವತ್ತು 873 ಅಂಕ ಏರಿಕೆ ಕಂಡು 53,823 ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ. ನಿಫ್ಟಿ 246 ಅಂಕ ಏರಿಕೆ ಕಂಡು 16,131 ಆಗಿದೆ.
ಡಾಲರ್ ಮುಂದೆ ರೂಪಾಯಿ ಮೌಲ್ಯ 6 ಪೈಸೆ ಏರಿಕೆ ಕಂಡು, 74.28 ಆಗಿದೆ (74. ರುಪಾಯಿ 28 ಪೈಸೆ ಆಗಿದೆ)

-masthmagaa.com

Contact Us for Advertisement

Leave a Reply