masthmagaa.com:

ಷೇರುಪೇಟೆ ವಿಚಾರಕ್ಕೆ ಬಂದ್ರೆ, ಸಂವೇದಿ ಸೂಚ್ಯಂಕ ಇವತ್ತು 17 ಅಂಕ ಇಳಿಕೆ ಕಂಡು 58,279 ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ. ನಿಫ್ಟಿ 16 ಅಂಕ ಇಳಿಕೆ ಕಂಡು 17,362 ಆಗಿದೆ.
ಡಾಲರ್ ಮುಂದೆ ರೂಪಾಯಿ ಮೌಲ್ಯ 32 ಪೈಸೆ ಇಳಿಕೆ ಕಂಡು, 73.42 ಆಗಿದೆ (73. ರುಪಾಯಿ 42 ಪೈಸೆ ಆಗಿದೆ)

-masthmagaa.com

Contact Us for Advertisement

Leave a Reply