JULY-22: ಇಂದಿನ ಷೇರುಪೇಟೆ ದರ ಹೀಗಿದೆ

masthmagaa.com:

ಷೇರುಪೇಟೆ ವಿಚಾರಕ್ಕೆ ಬಂದ್ರೆ, ಸಂವೇದಿ ಸೂಚ್ಯಂಕ ಇವತ್ತು 639 ಅಂಕ ಏರಿಕೆ ಕಂಡು 52,837 ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ. ನಿಫ್ಟಿ192 ಅಂಕ ಏರಿಕೆ ಕಂಡು 15,824 ಆಗಿದೆ.
ಡಾಲರ್ ಮುಂದೆ ರೂಪಾಯಿ ಮೌಲ್ಯ 15 ಪೈಸೆ ಏರಿಕೆ ಕಂಡು, 74.46 ಆಗಿದೆ (74. ರುಪಾಯಿ 46 ಪೈಸೆ ಆಗಿದೆ)

-masthmagaa.com

Contact Us for Advertisement

Leave a Reply