masthmagaa.com:

ಷೇರುಪೇಟೆ ವಿಚಾರಕ್ಕೆ ಬಂದ್ರೆ, ಸಂವೇದಿ ಸೂಚ್ಯಂಕ ಇವತ್ತು 226 ಅಂಕ ಏರಿಕೆ ಕಂಡು 55,556 ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ. ನಿಫ್ಟಿ 46 ಅಂಕ ಏರಿಕೆ ಕಂಡು 16,496 ಆಗಿದೆ.
ಡಾಲರ್ ಮುಂದೆ ರೂಪಾಯಿ ಮೌಲ್ಯ 17 ಪೈಸೆ ಏರಿಕೆ ಕಂಡು, 74.22 ಆಗಿದೆ (74. ರುಪಾಯಿ 22 ಪೈಸೆ ಆಗಿದೆ)

-masthmagaa.com

Contact Us for Advertisement

Leave a Reply