ಡೆಡ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆ..!

masthmagaa.com:

ಜಾಗತಿಕ ಪಿಡುಗಾಗಿರೋ ಕೊರೋನಾ ವೈರಸ್​ಗೆ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಅಲ್ಲದೆ ಇದುವರೆಗೆ 979 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಪೈಕಿ ಮಹಾರಾಷ್ಟ್ರದಲ್ಲಿ 6 ಜನ ಮೃತಪಟ್ಟಿದ್ದು, 186 ಜನರಿಗೆ ಸೋಂಕು ತಗುಲಿದೆ. ಉಳಿದಂತೆ ಗುಜರಾತ್​ನಲ್ಲಿ 4, ಕರ್ನಾಟಕದಲ್ಲಿ 3, ದೆಹಲಿ ಹಾಗೂ ಮಧ್ಯಪ್ರದೇಶದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ.

-masthmagaa.com

Contact Us for Advertisement

Leave a Reply