ತುಳು ಭಾಷೆಯನ್ನ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಲು ಸಮಿತಿ ರಚನೆ!

masthmagaa.com:

ತುಳು ಭಾಷೆಯನ್ನ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸೋಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ ಮೋಹನ್‌ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ ಅಂತ ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನೀಲ್‌ ಕುಮಾರ್ ಟ್ವೀಟ್ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply