ಕಾಂತಾರಾ ಸಿನಿಮಾ ನೋಡಲು ಬಂದಿದ್ದವರ ಮೇಲೆ ನೈತಿಕ ಪೊಲೀಸ್‌ಗಿರಿ! ಐವರ ವಿರುದ್ದ ದೂರು!

masthmagaa.com:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಾಂತಾರ ಚಿತ್ರ ನೋಡೋಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ತೋರಿ ಹಲ್ಲೆ ನಡೆಸಿದ್ದಾರೆ ಅಂತ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಐವರ ವಿರುದ್ದ ಕೇಸ್‌ ದಾಖಲಿಸಿಕೊಳ್ಳಲಾಗಿದೆ. ಇವರನ್ನ ಅಬ್ದುಲ್‌ ಹಮೀದ್‌, ಸಾದಿಕ್‌, ಜಾಬೀರ್‌, ಸಿದ್ದಿಕ್‌, ಅಂತ ಗುರ್ತಿಸಲಾಗಿದೆ. ಒಂದೇ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಯನ್ನ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಲಾಗಿದೆ ಅಂತ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

-masthmagaa.com

Contact Us for Advertisement

Leave a Reply