ಅಮೆರಿಕ ಸೆಕ್ರೆಟರಿ ಆಫ್ ಸ್ಟೇಟ್ ಅಂಟೋನಿ ಬ್ಲಿಂಕನ್ ಫ್ರಾನ್ಸ್ ಪ್ರವಾಸ

masthmagaa.com:

ಸಬ್​ಮರೀನ್ ವಿವಾದದ ನಡುವೆಯೇ ಅಮೆರಿಕ ಸೆಕ್ರೆಟರಿ ಆಫ್ ಸ್ಟೇಟ್ ಅಂಟೋನಿ ಬ್ಲಿಂಕನ್ ಮುಂದಿನ ಸೋಮವಾರ ಫ್ರಾನ್ಸ್ ಪ್ರವಾಸ ಕೈಗೊಳ್ತಿದ್ದಾರೆ. ಈ ವೇಳೆ ಉಭಯದೇಶಗಳ ನಡುವೆ ಆರೋಗ್ಯಕರ ರೀತಿಯಲ್ಲಿ ಮಾತುಕತೆ ನಡೆಯಲಿದೆ ಅಂತ ಬ್ಲಿಂಕನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಇತ್ತೀಚೆಗೆ ಆಸ್ಟ್ರೇಲಿಯಾ ಫ್ರಾನ್ಸ್ ಜೊತೆ ಮಾಡಿಕೊಂಡಿದ್ದ ಒಪ್ಪಂದ ಮುರಿದುಕೊಂಡು, ಅಮೆರಿಕ ಮತ್ತು ಇಂಗ್ಲೆಂಡ್ ಜೊತೆ ಹೊಸ ಸಬ್​ಮರೀನ್ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದು ಫ್ರಾನ್ಸ್ ಕೋಪಕ್ಕೆ ಕಾರಣವಾಗಿದೆ.

-masthmagaa.com

Contact Us for Advertisement

Leave a Reply