ಯುಪಿಯಲ್ಲಿ ಸಿಲಿಂಡರ್‌ ಸ್ಪೋಟಗೊಂಡ ಪರಿಣಾಮ 4 ಸಾವು, ಐವರಿಗೆ ಗಾಯ!

masthmagaa.com:

LPG ಸಿಲಿಂಡರ್‌ ಸ್ಪೋಟಗೊಂಡ ಪರಿಣಾಮ ಐವರು ಮೃತಪಟ್ಟಿರೊ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲ್ಲಿನ ಕಾಕೊರಿಯಲ್ಲಿ ಮಂಗಳವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ 4 ಜನ ಗಾಯಗೊಂಡಿದ್ದಾರೆ ಅಂತ ಗೊತ್ತಾಗಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನೊಂದಿಸೊ ಕೆಲ್ಸ ಮಾಡಿದೆ.

-masthmagaa.com

Contact Us for Advertisement

Leave a Reply