ಪಾಕ್ ಎನ್​ಎಸ್​​ಎ, ಅಮೆರಿಕ ಡೆಪ್ಯುಟಿ ಸೆಕ್ರೆಟರಿ ಆಫ್ ಸ್ಟೇಟ್ ಮಾತುಕತೆ!

masthmagaa.com:

ಅಮೆರಿಕದ ಡೆಪ್ಯುಟಿ ಸೆಕ್ರೆಟರಿ ಆಫ್ ಸ್ಟೇಟ್ ವೆಂಡಿ ಶೆರ್ಮನ್ 2 ದಿನಗಳ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಪಾಕ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್ ಯೂಸೂಫ್ ಜೊತೆ ಮೀಟಿಂಗ್ ನಡೆಸಿದ್ದಾರೆ. ರಾಷ್ಟ್ರೀಯ ಭದ್ರತೆ, ಆರ್ಥಿಕ ಸಹಕಾರದ ಬಗ್ಗೆ ಚರ್ಚಿಸಿದ್ದಾರೆ. ಅದ್ರಲ್ಲೂ ವಿಶೇಷವಾಗಿ ಅಫ್ಗಾನಿಸ್ತಾನದ ಜೊತೆ ಸಂಬಂಧದ ಕುರಿತು ಮಾತುಕತೆ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply